ಯುವಕರೇ ದೇಶ ನಿಮ್ಮ ಕೈಯಲ್ಲಿದೆ, ಮಾದಕ ವಸ್ತುಗಳ ದಾಸರಾಗಬೇಡಿ: ಸಚಿವ ಕೆಹೆಚ್ ಮುನಿಯಪ್ಪ

ಬೆಂ.ಗ್ರಾ ಜಿಲ್ಲೆ: ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಕೆ.ಹೆಚ್. ಮುನಿಯಪ್ಪ ಬೆಂ.ಗ್ರಾ ಜಿಲ್ಲೆ: ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ (KH Muniyappa) ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇಂದು ಅಮಿಟಿ ವಿಶ್ವವಿದ್ಯಾಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ‘ಡ್ರಗ್ಸ್ ಬೇಡ ಬ್ರೊ’ ಜಾಗೃತಿ ಅಭಿಯಾನಕ್ಕೆ ಪೋಸ್ಟರ್ ಬಿಡುಗಡೆ […]

ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದರು. “ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಭೂಮಿ ರಕ್ಷಣಾ ಇಲಾಖೆ […]

ಸರ್ಕಾರಿ ನೌಕರರೊಂದಿಗೆ ಸಿಎಂ ಡಿಕೆ ಶಿವಕುಮಾರ್ ಸಂವಾದ: ದೊಡ್ಡಬಳ್ಳಾಪುರ ಸೇರಿ 750 ಕಡೆ 2.50 ಲಕ್ಷ ಅಧಿಕಾರಿಗಳು, ನೌಕರರು ಭಾಗಿ

ಬೆಂಗಳೂರು: “ಕಾವೇರಿ ನೀರಿನ ವಿಚಾರದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರವಹಿಸಬೇಕು, ಭಾರತ್ ಜೋಡೋ ಸಂಘ ರಚನೆಗೆ ಗಮನಹರಿಸಬೇಕು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು” ಎಂದು ಅಧಿಕಾರಿಗಳ ಜೊತೆಗಿನ ಸಂವಾದದ ವೇಳೆ ಸಿಎಂ ಡಿಕೆ ಶಿವಕುಮಾರ್ ಅವರು ಖಡಕ್ ಸೂಚನೆ ನೀಡಿದರು. ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳು, ನೌಕರರ ಜತೆ ಮಂಗಳವಾರ ಸಂವಾದ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಅವರನ್ನು ಉದ್ದೇಶಿಸಿ “ತಮಿಳುನಾಡಿಗೆ ಎಷ್ಟು […]